ಬೆಂಗಳೂರಿನಲ್ಲಿ “ಅಮರನ್” ಸಿನಿಮಾ ಪ್ರಚಾರ ಮಾಡಿದ ಶಿವಕಾರ್ತಿಕೇಯನ್.
ತಮಿಳು ನಟ ಶಿವಕಾರ್ತಿಕೇಯನ್ ಅಭಿನಯದ ಅಮರನ್ ಸಿನಿಮಾ ಬೆಳಕಿನ ಹಬ್ಬ ದೀಪಾವಳಿಗೆ ಬೆಳ್ಳಿ ತೆರೆಗೆ ಅಪ್ಪಳಿಸುತ್ತಿದೆ. ಇದರ ಜೊತೆಗೆ ಸಿನಿಮಾದ ಪ್ರಚಾರ ಕಾರ್ಯ ಕೂಡ ವೇಗ ಪಡೆದುಕೊಂಡಿದೆ.
Read Moreತಮಿಳು ನಟ ಶಿವಕಾರ್ತಿಕೇಯನ್ ಅಭಿನಯದ ಅಮರನ್ ಸಿನಿಮಾ ಬೆಳಕಿನ ಹಬ್ಬ ದೀಪಾವಳಿಗೆ ಬೆಳ್ಳಿ ತೆರೆಗೆ ಅಪ್ಪಳಿಸುತ್ತಿದೆ. ಇದರ ಜೊತೆಗೆ ಸಿನಿಮಾದ ಪ್ರಚಾರ ಕಾರ್ಯ ಕೂಡ ವೇಗ ಪಡೆದುಕೊಂಡಿದೆ.
Read More