“ಚಿ ಸೌಜನ್ಯ” ಚಿತ್ರದ ಮೂಲಕ ನಿರ್ದೇಶನದತ್ತ ಖ್ಯಾತ ನಟಿ ಹರ್ಷಿಕಾ ಪೂಣಚ್ಛ.
ಚಿತ್ರರಂಗದಲ್ಲಿ ಉತ್ತಮ ಅಭಿನಯದ ಮೂಲಕ ಜನಪ್ರಿಯರಾಗಿರುವ ಹಾಗೂ ಸಾಮಾಜಿಕ ಕಾರ್ಯಗಳಿಂದಲೂ ಗುರುತಿಸಿಕೊಂಡಿರುವ ನಟಿ ಹರ್ಷಿಕಾ ಪೂಣಚ್ಛ ಈಗ ನಿರ್ದೇಶಕಿಯಾಗುತ್ತಿದ್ದಾರೆ. ಕನ್ನಡದಲ್ಲಿ ಕೇವಲ ಬೆರಳೆಣಿಕೆಯಷ್ಟು ಮಾತ್ರವಿರುವ ನಿರ್ದೇಶಕಿಯರ ಸಾಲಿಗೆ
Read More