Jugari Cross

Cini NewsSandalwood

“ಜುಗಾರಿ ಕ್ರಾಸ್” ಸಿನಿಮಾ ಅನೌನ್ಸ್ ಕುತೂಹಲ ಹೆಚ್ಚಿಸಿದ ಫಸ್ಟ್ ಲುಕ್.

‘ಜುಗಾರಿ ಕ್ರಾಸ್’ ಈ ಪ್ರಸಿದ್ಧ ಕಾದಂಬರಿಯನ್ನು ಪೂರ್ಣಚಂದ್ರ ತೇಜಸ್ವಿ ಅವರ ಅಭಿಮಾನಿಗಳು ಓದದೆ ಇರಲು ಸಾಧ್ಯವೇ ಇಲ್ಲ. ಓದಲೇಬೇಕಾದ ಬಹುಮುಖ್ಯ ಕಾದಂಬರಿಗಳಲ್ಲಿ ‘ಜುಗಾರಿ ಕ್ರಾಸ್’ ಕೂಡ ಒಂದು.

Read More
error: Content is protected !!